HomeInternationalBREAKING : ಪಾಕಿಸ್ತಾನದ 'ಸ್ಟಾಕ್ ಎಕ್ಸ್'ಚೇಂಜ್' ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ವ್ಯಾಪಾರ ವಹಿವಾಟು ಸ್ಥಗಿತ..!

BREAKING : ಪಾಕಿಸ್ತಾನದ ‘ಸ್ಟಾಕ್ ಎಕ್ಸ್’ಚೇಂಜ್’ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, ವ್ಯಾಪಾರ ವಹಿವಾಟು ಸ್ಥಗಿತ..!

ಕರಾಚಿ : ಕರಾಚಿಯ ಪಾಕಿಸ್ತಾನ ಸ್ಟಾಕ್ ಎಕ್ಸ್ ಚೇಂಜ್ (ಪಿಎಸ್ಎಕ್ಸ್) ಕಟ್ಟಡದ 4 ನೇ ಮಹಡಿಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅಗ್ನಿಶಾಮಕ ದಳದ ವಾಹನಗಳು ಬೆಂಕಿಯನ್ನು ನಂದಿಸಲು ಕೆಲಸ ಮಾಡುತ್ತಿದ್ದು, ವ್ಯಾಪಾರ ವಹಿವಾಟು ಸ್ಥಗಿತವಾಗಿದೆ ಎಂದು ವರದಿಗಳು ತಿಳಿಸಿವೆ.

ಎಲ್ಲಾ ವ್ಯಾಪಾರಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.ಕರಾಚಿ ಸ್ಟಾಕ್ ಎಕ್ಸ್ಚೇಂಜ್ ವೆಬ್ಸೈಟ್ ಕೂಡ ವ್ಯಾಪಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular