alex Certify BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ಹೈಕೋರ್ಟ್ ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರೇಣುಕಾಸ್ವಾಮಿ ಕೊಲೆ ಕೇಸ್ ; ಹೈಕೋರ್ಟ್ ಗೆ ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಮನೆಯಿಂದ ಊಟ, ಹಾಸಿಗೆ. ಪುಸ್ತಕ ತರಿಸಿಕೊಳ್ಳಲು  ಅನುಮತಿ ನೀಡುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿ  ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಸದ್ಯಕ್ಕೆ ಬಿಡುಗಡೆ ಭಾಗ್ಯ ಇಲ್ಲ. ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

 

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...