alex Certify BIG NEWS : ರಾಜ್ಯದ ನಿಗಮ- ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯಾಗಿ ಸಮಿತಿ ರಚಿಸಿ ಸರ್ಕಾರ ಆದೇಶ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದ ನಿಗಮ- ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯಾಗಿ ಸಮಿತಿ ರಚಿಸಿ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯದ ನಿಗಮ- ಮಂಡಳಿಗಳಿಗೆ ನಿರ್ದೇಶಕರು, ಸದಸ್ಯರ ಆಯ್ಕೆಯಾಗಿ ಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ನಿಗಮ/ಮಂಡಳಿಗಳಿಗೆ ಈಗಾಗಲೆ ಅಧ್ಯಕ್ಷರು/ ಉಪಾಧ್ಯಕ್ಷರುಗಳನ್ನು ನೇಮಿಸಲಾಗಿದೆ. ಆದರೆ, ನಿರ್ದೇಶಕರು/ಸದಸ್ಯರುಗಳನ್ನು ನೇಮಿಸಬೇಕಾಗಿರುತ್ತದೆ.ಆದ್ದರಿಂದ, ನಿರ್ದೇಶಕರು/ ಸದಸ್ಯರುಗಳನ್ನು ಆಯ್ಕೆ ಮಾಡಲು ಈ ಕೆಳಕಂಡಂತೆ ಸಮಿತಿಯನ್ನು ರಚಿಸಲಾಗಿದೆ. ಸಮಿತಿಗೆ ಗೃಹ ಸಚಿವ|ಡಾ ಜಿ. ಪರಮೇಶ್ವರ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...