alex Certify ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ; ರಾಜ್ಯಾದ್ಯಂತ 8244 ಪ್ರಕರಣ ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ; ರಾಜ್ಯಾದ್ಯಂತ 8244 ಪ್ರಕರಣ ದಾಖಲು..!

ಬೆಂಗಳೂರು : ಕಣ್ಣುಕುಕ್ಕುವ ಹೆಡ್ ಲೈಡ್ ಅಳವಡಿಕೆ ವಿರುದ್ಧ ಕ್ರಮ ಕೈಗೊಂಡ ಪೊಲೀಸರು ರಾಜ್ಯಾದ್ಯಂತ 8244 ಪ್ರಕರಣ ದಾಖಲಿಸಿದ್ದಾರೆ.

ಕಣ್ಣುಕುಕ್ಕುವ ಎಲ್ಇಡಿ ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು ಜುಲೈ 1 ರಿಂದ 7ರ ವರೆಗೆ ರಾಜ್ಯಾದ್ಯಂತ ಒಟ್ಟು 8,244 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಎಲ್ಇಡಿ ದೀಪಗಳನ್ನು ಅಳವಡಿಸಿಕೊಂಡಿರುವ ಚಾಲಕರ ವಿರುದ್ಧ ಕ್ರಮ ಕೈಗೊಂಡ ಮೊದಲ ರಾಜ್ಯ ಕರ್ನಾಟಕವಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...