alex Certify ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೇಜಾವರ ಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ

ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶರಾಗಿದ್ದಾರೆ.

72 ವರ್ಷದ ರಾಮಚಂದ್ರ ಭಟ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಪೇಜಾವರ ಮಠದ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದ್ದ ಅವರು ಅಲ್ಲಿಯೇ ಕೊನೆಯುಸಿರೆಳಿದಿದ್ದಾರೆ.

ಜ್ಯೋತಿಷ್ಯ, ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ರಾಮಚಂದ್ರ ಭಟ್ಟರು ಪತ್ನಿ, ಓರ್ವ ಪುತ್ರ, ಸಹೋದರ ಹಾಗೂ ಸಹೋದರಿಯರನ್ನು ಅಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...