alex Certify BREAKING : ಕೋಲಾರದಲ್ಲಿ ಘೋರ ಘಟನೆ ; ಒಂದೇ ನೇಣಿಗೆ ಕೊರಳೊಡ್ಡಿ ದಂಪತಿ ಆತ್ಮಹತ್ಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋಲಾರದಲ್ಲಿ ಘೋರ ಘಟನೆ ; ಒಂದೇ ನೇಣಿಗೆ ಕೊರಳೊಡ್ಡಿ ದಂಪತಿ ಆತ್ಮಹತ್ಯೆ..!

ಕೋಲಾರ : ಒಂದೇ ನೇಣಿಗೆ ಕೊರಳೊಡ್ಡಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ತಾಲೂಕಿನ ಕಲ್ವ ಮಂಜಲಿ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಲಕ್ಷ್ಮಣ ಹಾಗೂ ಅವರ ಪತ್ನಿ ಮಾಲಾಶ್ರೀ ಎಂದು ಗುರುತಿಸಲಾಗಿದೆ. ಲಕ್ಷ್ಮಣ ಆಟೋ ಚಾಲಕನಾಗಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೌಟುಂಬಿಕ ಸಮಸ್ಯೆಯಿಂದ ದಂಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...