alex Certify ಜು. 13 ರಂದು ಬೆಂಗಳೂರಿನಲ್ಲಿ ಡಾ. ಬಾಬು ಜಗಜೀವನ ರಾಮ್ ಭವನ, ಸಂಶೋಧನೆ- ತರಬೇತಿ ಕೇಂದ್ರ ಉದ್ಘಾಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜು. 13 ರಂದು ಬೆಂಗಳೂರಿನಲ್ಲಿ ಡಾ. ಬಾಬು ಜಗಜೀವನ ರಾಮ್ ಭವನ, ಸಂಶೋಧನೆ- ತರಬೇತಿ ಕೇಂದ್ರ ಉದ್ಘಾಟನೆ

ಬೆಂಗಳೂರು : ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ, ಬಾಬು ಜಗಜೀವನ ರಾಮ್ ಇವರ ಸ್ಮರಣೆಗಾಗಿ ಬೆಂಗಳೂರಿನಲ್ಲಿ ಅತ್ಯಾಕರ್ಷಕವಾದ ಡಾ. ಬಾಬು ಜಗಜೀವನ ರಾಮ್ ಭವನ ಮತ್ತು ಸಂಶೋಧನೆ- ತರಬೇತಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಇದರ ಉದ್ಘಾಟನೆಯು ಜುಲೈ 13, ಶನಿವಾರದಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಭವನವು ಉದ್ಘಾಟನೆಗೊಳ್ಳಲಿದೆ. ಬೆಳಗ್ಗೆ 11 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೋರುತ್ತೇವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...