alex Certify ಜು.15 ರಿಂದ ಮುಂಗಾರು ಅಧಿವೇಶನ, ಮೊದಲು ಬಂದವರಿಗೆ ಬಹುಮಾನ : ಸ್ಪೀಕರ್ U.T ಖಾದರ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜು.15 ರಿಂದ ಮುಂಗಾರು ಅಧಿವೇಶನ, ಮೊದಲು ಬಂದವರಿಗೆ ಬಹುಮಾನ : ಸ್ಪೀಕರ್ U.T ಖಾದರ್ ಘೋಷಣೆ

ಬೆಂಗಳೂರು : 6ನೇ ವಿಧಾನಸಭೆಯ 4ನೇ ಮುಂಗಾರು ಅಧಿವೇಶನ ಜುಲೈ 15 ರಿಂದ 26ರವರೆಗೆ ನಡೆಯಲಿದೆ ಎಂದು ಸ್ಪೀಕರ್ ಯು ಟಿ ಖಾದರ್ ತಿಳಿಸಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜುಲೈ 15 ರಿಂದ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ. ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನ ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

ಸಭೆಗೆ ಬೇಗ ಹಾಜರಾಗುವ ಶಾಸಕರಿಗೆ ಟೀ ಕಪ್ ನೀಡಲಾಗುವುದು. ಕಳೆದ ಭಾರೀ ನೀಡಿದ ಅವಕಾಶ ಈ ಭಾರಿಯೂ ನೀಡುತ್ತೇವೆ. ಇಡೀ ದಿನ ಇರುವ ಸದಸ್ಯರುಗಳಿಗೆ ವಿಶೇಷ ಅವಕಾಶ ನೀಡಲಾಗುತ್ತದೆ ಎಂದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...