alex Certify ವೇಶ್ಯಾವಾಟಿಕೆ ಅಡ್ಡೆಯಾಗಿದ್ದ ಲಾಡ್ಜ್ ಗಳ ಮೇಲೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವೇಶ್ಯಾವಾಟಿಕೆ ಅಡ್ಡೆಯಾಗಿದ್ದ ಲಾಡ್ಜ್ ಗಳ ಮೇಲೆ ದಾಳಿ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿವಿಧ ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, 10 ಯುವತಿಯರನ್ನು ರಕ್ಷಿಸಲಾಗಿದೆ. ಮುಧೋಳದ ಓಂಕಾರ, ಸಪ್ತಗಿರಿ, ಶಿವದುರ್ಗ, ಸುರಭಿ ಹೆಸರಿನ ಲಾಡ್ಜ್ ಗಳ ಮೇಲೆ ದಾಳಿ ನಡೆಸಲಾಗಿದೆ. ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಮುಂಬೈ, ಅಸ್ಸಾಂ ಮೂಲದ ಯುವತಿಯರನ್ನು ರಕ್ಷಿಸಲಾಗಿದೆ.

ಶಿವಕುಮಾರ, ನಿರಂಜನ ಪೂಜಾರಿ, ಶ್ರೀಕಾಂತ್, ಚಂದು ಕಲಾಲ, ಹಣಮಂತ ಮಾರುತಿ ಭಜಂತ್ರಿ, ಲಮಿತ್ ಮೇತ್ರಿ, ಆನಂದ ಸೇರಿ 11 ಮಂದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಮೂವರನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...