HomeKarnatakaRain Alert Karnataka : ಜುಲೈ 16ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ...

Rain Alert Karnataka : ಜುಲೈ 16ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ಜುಲೈ 16ರ ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಜುಲೈ 16ರ ವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಬಿರುಸಿನ ಮಳೆ ಸುರಿಯಲಿದ್ದು. ಕರಾವಳಿ ಜಿಲ್ಲೆ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಎಂದಿನಂತೆ ವರುಣನ ಆರ್ಭಟ ಮತ್ತಷ್ಟು ಮುಂದುವರೆಯಲಿದೆ. ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಹಿನ್ನೆಲೆ ಕರಾವಳಿ ಪ್ರದೇಶದ ಜನರು ಎಚ್ಚರದಿಂದ ಇರುವಂತೆ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular