ಡಿಜಿಟಲ್ ಡೆಸ್ಕ್ : ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ಭಾರಿ ಮಳೆಯಿಂದ ನದಿ-ಹಳ್ಳಗಳು ತುಂಬಿ ತುಳುಕುತ್ತಿದೆ.
ತುಂಬಿದ ನದಿಯಲ್ಲಿ ಈಜಲು ಹೋದ ವ್ಯಕ್ತಿಯೋರ್ವ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾನೆ. ಮಹಾರಾಷ್ಟ್ರದ ರತ್ನಗಿರಿ ನದಿಯಲ್ಲಿ ಈ ಘಟನೆ ನಡೆದಿದೆ. ಸ್ನೇಹಿತರು ಆತನನ್ನು ರಕ್ಷಿಸಲು ಮುಂದಾದರೂ ಯಾವುದೇ ಪ್ರಯೋಜನವಾಗಿಲ್ಲ. ತುಂಬಿ ಹರಿಯುತ್ತಿರುವ ನದಿಯಲ್ಲಿ ಈಜಿ ಸಾಹಸ ಮಾಡಲು ಹೋದ ವ್ಯಕ್ತಿ ಸ್ನೇಹಿತರ ಎದುರೇ ನದಿಯಲ್ಲಿ ಕೊಚ್ಚಿ ಹೋಗಿದ್ದಾನೆ. ಈ ವೀಡಿಯೋ ವೈರಲ್ ಆಗಿದೆ.
रत्नागिरी जिल्ह्यात मुसळधार पावसाने पूरस्थिती निर्माण झाली आहे. खेडमध्ये शेल्डी धरणाच्या प्रवाहातून 32 वर्षीय तरुण वाहून गेल्याची घटना घडली आहे.#ratnagiri #Khed #ViralVideos #Maharashtra pic.twitter.com/zesgQ79WIQ
— Satish Daud Patil (@Satish_Daud) July 15, 2024

