HomeKarnatakaBREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ.!

BREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ.!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಎರಡು ಕಾರುಗಳು ಕೂಡ ಡಿಕ್ಕಿಯಾಗಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular