alex Certify ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಕೆ ; ಶೀಘ್ರವೇ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಕೆ ; ಶೀಘ್ರವೇ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ..!

ಬೆಂಗಳೂರು : ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಶೀಘ್ರವೇ ಸರ್ಕಾರ ಅಧಿಕೃತ ಆದೇಶ ಹೊರಡಿಸಲಿದೆ.

ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದ್ದು, ಪ್ರಾಯೋಗಿಕವಾಗಿ ಬೆಂಗಳೂರು, ವಿಜಯಪುರ, ರಾಯಚೂರು ಹಾಗೂ ಕಲಬುರಗಿಯ ಕೆಲ ಆಯ್ದ ಮದರಸಾಗಳಲ್ಲಿ ಶುರು ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...