alex Certify ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಓರ್ವ ಸಾವನ್ನಪ್ಪಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ.

40 ವರ್ಷದ ಮೊಹಮದ್ ಇನಾಂದಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೆಹತರ್ ಮಹಲ್ ಬಳಿ ಎದುರಿಗೆ ಬರುತ್ತಿದ್ದ ಕಾರ್ ಗೆ ದಾರಿ ಬಿಡಲು ಸೈಡಿಗೆ ಬಂದಿದ್ದು, ಕಬ್ಬಿಣದ ವಾಹನ ಟ್ರಾನ್ಸ್ ಫಾರ್ಮರ್ ಗೆ ತಾಗಿದೆ. ಇದರಿಂದಾಗಿ ವಿದ್ಯುತ್ ಪ್ರವಹಿಸಿ ಇನಾಂದಾರ್ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಲಗುಂಬಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...