alex Certify ಮನೆಗೆ ನುಗ್ಗಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಗೆ ನುಗ್ಗಿ ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ

ಬೆಳಗಾವಿ: ಬುದ್ಧಿಮಾಂದ್ಯ ಯುವತಿ ಮೇಲೆ ಅನ್ಯಕೋಮಿನ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ.

ಇದರಿಂದಾಗಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಕಾಕತಿಯ ಸಮೀರ್ ಅಬ್ಬಾಸ್ ಧಾಮಣೇಕರ(30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದಾನೆ. ಯುವತಿ ಮನೆಯವರು ಜಮೀನಿಗೆ ತೆರಳಿದಾಗ ಮನೆಗೆ ನುಗ್ಗಿದ ಆರೋಪಿ ಯುವತಿಯ ಬಟ್ಟೆ ಬಿಚ್ಚಿ ತಾನು ಬೆತ್ತಲಾಗಿದ್ದಾನೆ. ಈ ವೇಳೆ ಯುವತಿ ಕುಟುಂಬ ಸದಸ್ಯರೊಬ್ಬರು ಮನೆಗೆ ಆಗಮಿಸಿದಾಗ ಸಿಕ್ಕಿಬಿದ್ದಿದ್ದಾನೆ. ಯುವತಿ ಮನೆಯವರು ಸಮೀರ್ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಗ್ರಾಮಸ್ಥರಿಗೆ ವಿಷಯ ಗೊತ್ತಾಗುತ್ತಿದ್ದಂತೆ ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...