alex Certify BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ಇಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರೇಣುಕಾಸ್ವಾಮಿ ಕೊಲೆ ಕೇಸ್ ; ಇಂದು ಕೋರ್ಟ್ ನಲ್ಲಿ ನಟ ದರ್ಶನ್ ಭವಿಷ್ಯ ನಿರ್ಧಾರ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ ಬಂಧನವಾಗಿದ್ದು, ಇಂದು ಅವರ 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾಗಲಿದೆ.

ಮುಖ್ಯವಾದ ವಿಚಾರ ಅಂದರೆ ನಟ ದರ್ಶನ್ ಹಾಗೂ ಇತರ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಪಟ್ಟಿಯನ್ನು ಪೊಲೀಸರು ಸಿದ್ದಪಡಿಸಿದ್ದಾರೆ. ಹಾಗೂ ಕೋರ್ಟ್ ಗೆ ರಿಮಾಂಡ್ ಅರ್ಜಿ ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.

ಇಂದು ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲದ ನಟ ದರ್ಶನ್ ರನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಬೆಂಗಳೂರಿನ 24 ನೇ ಎಸಿಎಂಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಹಾಗೂ ಮನೆಯೂಟಕ್ಕೆ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿ ಕೂಡ ಹೈಕೋರ್ಟ್ ನಲ್ಲಿ ನಡೆಯಲಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...