alex Certify ಶಿವಮೊಗ್ಗ: ಗ್ರಾಪಂ ಅಧ್ಯಕ್ಷ, ತೋಟಗಾರಿಕೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಗ್ರಾಪಂ ಅಧ್ಯಕ್ಷ, ತೋಟಗಾರಿಕೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಕಾಶ್ ಹಾಗೂ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಅವರ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಮಂಜುನಾಥ ಚೌಧರಿ, ಡಿವೈಎಸ್ಪಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...