alex Certify ಸಾರ್ವಜನಿಕರೇ ಗಮನಿಸಿ : ವಿದ್ಯುತ್ ತಂತಿ/ ಕಂಬಗಳು ತುಂಡಾಗಿ ಬಿದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಗಮನಿಸಿ : ವಿದ್ಯುತ್ ತಂತಿ/ ಕಂಬಗಳು ತುಂಡಾಗಿ ಬಿದ್ದಲ್ಲಿ ಈ ಸಂಖ್ಯೆಗೆ ಕರೆ ಮಾಡಿ

ಡಿಜಿಟಲ್ ಡೆಸ್ಕ್ : ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆಗಾಲದಲ್ಲಿ ವಾಹನ ಚಲಾಯಿಸುವಾಗ ಅಥವಾ ನಡೆದಾಡುವಾಗ ಸುತ್ತಮುತ್ತಲ ವಿದ್ಯುತ್ ತಂತಿಗಳ ಬಗ್ಗೆ ಗಮನವಿರಲಿ. ಭಾರಿ ಗಾಳಿ – ಮಳೆಯಿಂದ ವಿದ್ಯುತ್ ಕಂಬಗಳು ಅಥವಾ ತಂತಿಗಳು ಬೀಳುವ ಸಂಭವವಿರುತ್ತದೆ.

ವಿದ್ಯುತ್ ತಂತಿ / ಕಂಬಗಳು ತುಂಡಾಗಿ ಬಿದ್ದಿರುವುದು ಕಂಡುಬಂದಲ್ಲಿ ಕೂಡಲೇ ಬೆಸ್ಕಾಂನ 24×7 ಸಹಾಯವಾಣಿ 1912ಕ್ಕೆ ಕರೆ ಮಾಡಿ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...