alex Certify BIG NEWS: ಗ್ಯಾಸ್ ಟ್ಯಾಂಕರ್ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ಯಾಸ್ ಟ್ಯಾಂಕರ್ ಡಿಕ್ಕಿ: ದಂಪತಿ ಸ್ಥಳದಲ್ಲೇ ದುರ್ಮರಣ

ಮೈಸೂರು: ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ನಗರದ ಕೂರ್ಗಳ್ಳಿ ಬಳಿ ನಡೆದಿದೆ.

ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಂದ್ರು ಹಾಗೂ ಪ್ರೇಮಾ ಮೃತ ದಂಪತಿಗಳು.

ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರ ದೇಹ ಛಿದ್ರ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...