alex Certify ಗಮನಿಸಿ : ರಾಷ್ಟ್ರೀಯ ‘ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ರಾಷ್ಟ್ರೀಯ ‘ಇಂಡಿಯನ್ ಮಿಲಿಟರಿ’ ಕಾಲೇಜಿನಲ್ಲಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಜುಲೈ 2025ನೇ ಸಾಲಿನ ಅಧಿವೇಶನಕ್ಕಾಗಿ ಡೆಹರಾಡೂನ್ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11.5 ರಿಂದ 13 ವರ್ಷದೊಳಗಿರುವ ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಬಾಲಕ /ಬಾಲಕಿಯರಿಗೆ ಅರ್ಹತಾ ಪರೀಕ್ಷೆಗಾಗಿ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು ಕೇಂದ್ರದಲ್ಲಿ ದಿ:01/12/2024ರಂದು ನಡೆಯುವ ಅರ್ಹತಾ ಪರೀಕ್ಷೆಗೆ ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ದಿ:30/09/2024 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-560025 ಇವರಿಗೆ ಸಲ್ಲಿಸುವಂತೆ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ.:080-25589459 ಹಾಗೂ ಜಾಲತಾಣ; www.rimc.gov.in ನ್ನು ಸಂಪರ್ಕಿಸುವುದು ಎಂದು ಪ್ರಕಟಣೆ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...