alex Certify BREAKING: ಬೈಕ್ ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೈಕ್ ಗಳ ನಡುವೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಳಗಾವಿ: ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಉಗರಗೋಳ ಬಳಿ ಘಟನೆ ನಡೆದಿದೆ.

ಬಸವರಾಜ ಪ್ರಭುನವರ(48), ಯಲ್ಲಪ್ಪ(46) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ರಾಮದುರ್ಗ ಡಿವೈಎಸ್ಪಿ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...