alex Certify BREAKING NEWS: ಬೆಂಗಳೂರಿನಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳು ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳು ಜಪ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧದ ತುಂಡುಗಳನ್ನು ಅರಣ್ಯ ಜಾಗೃತ ದಳ ಸಿಬ್ಬಂದಿ ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ.

ಬೆಂಗಳೂರಿನ ಕೆ.ಆರ್.ಪುರಂ ಬಳಿಯ ಐಟಿಐ ಫ್ಯಾಕ್ಟರಿಯ ಗೋಡೌನ್ ಮೇಲೆ ದಾಳಿ ನಡೆಸಿರುವ ಅರಣ್ಯ ಜಾಗೃತ ದಳ ಸಿಬ್ಬಂದಿ, ಬರೋಬ್ಬರಿ 2 ಕೋಟಿಗೂ ಅಧಿಕ ಮೌಲ್ಯದ ಶ್ರೀಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಅಕ್ರಮವಾಗಿ ಗಂಧದ ತುಂಡುಗಳನ್ನು ಸಾಗಾಟ ಮಾಡಲೆಂದು ಸಂಗ್ರಹಿಸಿ ಇಡಲಾಗಿತ್ತು. ಈ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...