alex Certify BREAKING NEWS: ಸಿಡಿಮದ್ದು ತಯಾರಿಸುವಾಗ ಭೀಕರ ಸ್ಫೋಟ: ವ್ಯಕ್ತಿ ಸಜೀವದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಡಿಮದ್ದು ತಯಾರಿಸುವಾಗ ಭೀಕರ ಸ್ಫೋಟ: ವ್ಯಕ್ತಿ ಸಜೀವದಹನ

ಬೆಳಗಾವಿ: ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ದುರಂತ ಸಂಭವಿಸಿದ್ದು, ಸಿಡಿಮದ್ದು ಏಕಾಏಕಿ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೋರ್ವ ಸಜೀವದಹನವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಪಾಮಲದಿನ್ನಿಯಲ್ಲಿ ನಡೆದಿದೆ.

ಮಲ್ಲಪ್ಪ ಸತ್ಯಪ್ಪ ಕಂಕಣವಾಡಿ (38) ಮೃತ ದುರ್ದೈವಿ. ಪಂಚಮಿ ಹಬ್ಬದಲ್ಲಿ ಹಾರಿಸಲು ಸಿಡಿಮದ್ದು ತಯಾರಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಸಿಡಿಮದ್ದು ತಯಾರಿಸುವಾಗ ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಮಲ್ಲಪ್ಪ ಸಜೀವದಹನವಾಗಿದ್ದಾರೆ.

ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...