alex Certify ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲವ್, ಸೆಕ್ಸ್, ದೋಖಾ: ಖಾಸಗಿ ವಿಡಿಯೋ ಮಾಡಿ ಮಹಿಳೆ ಮೇಲೆ ಹಲ್ಲೆ

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಲವ್, ಸೆಕ್ಸ್, ದೋಖಾ ಮಾಡಿದ ಬಗ್ಗೆ ನೊಂದ ಮಹಿಳೆ ದೂರು ನೀಡಿದ್ದಾರೆ.

41 ಲಕ್ಷ ಹಣ, 5 ಲಕ್ಷ ರೂ. ಮೌಲ್ಯದ ಎಲ್ಐಸಿ ಬಾಂಡ್ ಕಿತ್ತುಕೊಂಡು ವಂಚನೆ ಮಾಡಿದ್ದಾನೆ ಎಂದು ಚಿಕ್ಕಬಾಣಾವರದ ವಿಶ್ವನಾಥ ಅಲಿಯಾಸ್ ವಿಷ್ಣು ಗೌಡ ವಿರುದ್ಧ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ ಮಹಿಳೆ ದೂರು ನೀಡಿದ್ದಾರೆ.

ಖಾಸಗಿ ವಿಡಿಯೋ ಇಟ್ಟುಕೊಂಡು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಚೆಕ್ ಗಳಿಗೆ ಬಲವಂತವಾಗಿ ಸಹಿ ಮಾಡಿಸಿಕೊಂಡು ಹಲ್ಲೆ ನಡೆಸಿದ್ದಾನೆ. ಮನೆಗೆ ನುಗ್ಗಿ ಮಹಿಳೆಯ ತಂದೆ, ತಾಯಿಯ ಮೇಲೆಯೂ ವಿಶ್ವನಾಥ ಹಲ್ಲೆ ಮಾಡಿದ್ದಾನೆ. ಮಹಿಳೆಯ ತಂಗಿಯ ಮುಂದೆ ಪ್ಯಾಂಟ್ ಬಿಚ್ಚಿ ವಿಕೃತಿ ಮೆರೆದಿದ್ದಾನೆ. ತನ್ನನ್ನು ದೈಹಿಕವಾಗಿ ಬಳಸಿಕೊಂಡು ವಂಚನೆ ಮಾಡಿರುವುದಾಗಿ ವಿಶ್ವನಾಥ ವಿರುದ್ಧ 40 ವರ್ಷದ ಮಹಿಳೆ ದೂರು ನೀಡಿದ್ದು, ಮಹಿಳೆಯ ದೂರಿನ ಅನ್ವಯ ಸೋಲದೇವನಹಳ್ಳಿ ಠಾಣೆಯಲ್ಲಿ ಕೇಸು ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...