alex Certify BREAKING: 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ಯೋಜನೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ಯೋಜನೆ ಘೋಷಣೆ

ನವದೆಹಲಿ: ಕೌಶಲಾಭಿವೃದ್ಧಿ ಹಾಗೂ ಉದ್ಯೋಗಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡಿದ್ದು, 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ ನೀಡುವ ಯೋಜನೆಯನ್ನು ಘೋಷಿಸಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡನೆ ಮಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, 5 ವರ್ಷಗಳಲ್ಲಿ 4.1 ಕೋಟಿ ಯುವಜನತೆಗೆ ಉದ್ಯೋಗ, ಕೌಶಲ್ಯ ಹಾಗೂ ಇತರ ಅವಕಾಶಗಳನ್ನು ಒದಗಿಸುವ 5 ಯೋಜನೆಗಳು ಹಾಗೂ ಉಪಕ್ರಮಗಳಿಗೆ ಪ್ರಧಾನ ಮಂತ್ರಿ ಪ್ಯಾಕೇಜ್ ಘೋಷಿಸಲು ಸಂತೋಷವಾಗುತ್ತದೆ ಎಂದರು.

ಈ ವರ್ಷ ನಾವು ಶಿಕ್ಷಣ, ಉದ್ಯೋಗ ಹಾಗೂ ಕೌಶಲ್ಯಕ್ಕಾಗಿ 1.48 ಲಕ್ಷ ಕೋಟಿ ರೂ ನೀಡಲಿದ್ದೇವೆ ಎಂದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...