alex Certify BREAKING: ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ; ನಿರ್ಮಲಾ ಸೀತಾರಾಮನ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ; ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ: ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ್ದಾರೆ.

ವಿಶಾಖಪಟ್ಟಣ-ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ -ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡಲಾಗುವುದು. 26 ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳು ಅರಂಭವಾಗಲಿವೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು ಎಂದು ಘೋಷಿಸಿದರು.

ಇಂಧನ, ರೈಲು, ರಸ್ತೆ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಪೋಲಾವರಂ ಪ್ರಾಜೆಕ್ಟ್ ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...