alex Certify BREAKING NEWS: ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಮಹತ್ವದ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಮಹತ್ವದ ಬದಲಾವಣೆ

ನವದೆಹಲಿ: ಹೊಸ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ಕೆಲವು ಬದಲಾವಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಹೊಸ ವಿಧಾನದಲ್ಲಿ ಆದಾಯ ತೆರಿಗೆ ಸ್ಲ್ಯಾಬ್ ನಲ್ಲಿ ತುಸು ಬದಲಾವಣೆ ಮಾಡಲಾಗಿದೆ ಎಂದರು.

0-3 ಲಕ್ಷ ರೂ ಆದಾಯಕ್ಕೆ ತೆರಿಗೆ ಇಲ್ಲ
3-7 ಲಕ್ಷ ರೂ ವರೆಗಿನ ಆದಾಯದ ಮೇಲೆ ಶೇ.5ರಷ್ಟು ತೆರಿಗೆ
7-10 ಲಕ್ಷ ರೂ ವರೆಗಿನ ಆದಾಯದ ಮೇಲೆ ಶೇ.10ರಷ್ಟು ತೆರಿಗೆ
10-12 ಲಕ್ಷ ರೂ ವರೆಗೆ ಆದಾಯದ ಮೇಲೆ ಶೇ.15ರಷ್ಟು ತೆರಿಗೆ
12-15 ಲಕ್ಷ ರೂ ವರೆಗೆ ಆದಾಯದ ಮೇಲೆ ಶೇ.20ರಷ್ಟು ತೆರಿಗೆ
15 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಆದಾಯಕ್ಕೆ ಶೇ.30ರಷ್ಟು ತೆರಿಗೆ ವಿಧಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...