alex Certify ಇದು ಬಿಹಾರ, ಆಂಧ್ರಪ್ರದೇಶ ಬಜೆಟ್: ಕೇಂದ್ರ ಬಜೆಟ್ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದು ಬಿಹಾರ, ಆಂಧ್ರಪ್ರದೇಶ ಬಜೆಟ್: ಕೇಂದ್ರ ಬಜೆಟ್ ಬಗ್ಗೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ

ಬೆಂಗಳೂರು: ಇದನ್ನು ಬಿಹಾರ, ಆಂಧ್ರಪ್ರದೇಶ ಬಜೆಟ್ ಎಂದು ಕರೆದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

ಕೇಂದ್ರ ಬಜೆಟ್ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಕೈಗಾರಿಕಾ ಬೆಳವಣಿಗೆಯಲ್ಲಿ ಕರ್ನಾಟಕ ರಾಜ್ಯ ಮಂಚೂಣಿಯಲ್ಲಿದೆ. ಹೀಗಿದ್ದರೂ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಯಾವ ಕೊಡುಗೆಯನ್ನು ನೀಡದಿರುವುದು ದುರಾದೃಷ್ಟಕರ ಎಂದು ಹೇಳಿದ್ದಾರೆ.

ಕೇವಲ ಕೇಂದ್ರ ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್ ರೀತಿ ಇದೆ. ಇದನ್ನು ಕೇಂದ್ರ ಬಜೆಟ್ ಎನ್ನುವ ಬದಲು ಬಿಹಾರ, ಆಂಧ್ರಪ್ರದೇಶ ಬಜೆಟ್ ಎಂದು ಕರೆದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...