alex Certify ಕನ್ನಡದ ಕಿರುತೆರೆ ನಟನಿಂದ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ಆರೋಪ : ‘FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡದ ಕಿರುತೆರೆ ನಟನಿಂದ ಗರ್ಭಿಣಿ ಪತ್ನಿ ಮೇಲೆ ಹಲ್ಲೆ ಆರೋಪ : ‘FIR’ ದಾಖಲು

ಬೆಂಗಳೂರು : ಗರ್ಭಿಣಿ ಪತ್ನಿ ಮೇಲೆ ಕನ್ನಡದ ಕಿರುತೆರೆ ನಟನೋರ್ವ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ನಟನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ನಟ ಸನ್ನಿ ಮಹಿಪಾಲ್ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಇನ್ನು ಹೆಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

2024 ಜನವರಿಯಲ್ಲಿ ಯುವತಿ ಜೊತೆ ಮಹಿಪಾಲ್ ಸ್ನೇಹ ಆರಂಭವಾಗಿದೆ. ಬಳಿಕ ಅವರನ್ನು ಸನ್ನಿ ಪ್ರೀತಿ ಮಾಡಿ ದೈಹಿಕ ಸಂಪರ್ಕ ಬೆಳೆಸಿದ್ದರು. ಅಲ್ಲದೇ ಮದುವೆಯಾಗೋದಾಗಿ ನಂಬಿಸಿದ್ದರು.ಇದಾದ ನಂತರ ಮಹಿಪಾಲ್ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದನ್ನು ಪ್ರಶ್ನಿಸಲು ಹೋದ ಪತ್ನಿ ಮೇಲೆ ಗಲಾಟೆ ನಡೆಸಿ ಪತ್ನಿ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...