alex Certify Rain alert Karnataka : ರಾಜ್ಯದ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ ; 40-50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain alert Karnataka : ರಾಜ್ಯದ ಜಿಲ್ಲೆಗಳಲ್ಲಿ ಇಂದು ಭಾರಿ ‘ಮಳೆ’ ಮುನ್ಸೂಚನೆ ; 40-50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರಿ ಮಳೆ ಜೊತೆ ಗಾಳಿಯ ಅಬ್ಬರ ಕೂಡ ಇರಲಿದ್ದು, 30-40 ಕಿ,ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಸುತ್ತಮುತ್ತಾ ಕೂಡ ಭಾರಿ ಮಳೆಯಾಗಲಿದ್ದು, 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...