BREAKING : ಕೋಲ್ಕತ್ತಾದಲ್ಲಿ ಸಿಎಂ ‘ಮಮತಾ ಬ್ಯಾನರ್ಜಿ’ ಕಾರ್ಯಕ್ರಮದ ವೇಳೆ ಗೇಟ್ ಕುಸಿದು ಅವಘಡ, ಹಲವರಿಗೆ ಗಾಯ

ಕೋಲ್ಕತಾ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತಾತ್ಕಾಲಿಕ ಗೇಟ್ ಕುಸಿದು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಖ್ಯಾತ ನಟ ಉತ್ತಮ್ ಕುಮಾರ್ ಅವರ 44ನೇ ಪುಣ್ಯತಿಥಿ ಅಂಗವಾಗಿ ವಾರ್ತಾ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಧನಧನ್ಯ ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಅಲ್ಲಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಗೇಟ್ ಕುಸಿದು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

https://twitter.com/i/status/1816066897307111919

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read