HomeKarnatakaಟೀಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳ ಆಹ್ವಾನ

ಟೀಯೆಸ್ಸಾರ್ ಸ್ಮಾರಕ, ಮೊಹರೆ ಹಣಮಂತರಾಯ ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2019 ರಿಂದ 2023ರ ವರೆಗೆ ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.

ಎರಡೂ ಪ್ರಶಸ್ತಿಗಳ ಮೊತ್ತ ತಲಾ ₹2 ಲಕ್ಷ ಆಗಿದ್ದು, ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು – 560001 ಇಲ್ಲಿಗೆ ಜುಲೈ 25ರೊಳಗೆ ಕಳುಹಿಸಬೇಕು. [email protected] ಗೂ ಕಳುಹಿಸಬಹುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular