alex Certify ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಿವಾನಂದ ಕಪಶಿ ಅವರನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಎನ್. ಸಿದ್ದೇಶ್ವರ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.

ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...