alex Certify ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಎಂಬಿಎ ವಿದ್ಯಾರ್ಥಿ

ಮುಂಬೈ: ಕಟ್ಟಡದಿಂದ ಜಿಗಿದು ಎಂಬಿಎ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮುಂಬೈನ ಮಲಾಡ್ ನಲ್ಲಿ ನಡೆದಿದೆ.

22 ವರ್ಷದ ಧ್ರುವಿಲ್ ವೋರಾ ಮೃತ ವಿದ್ಯಾರ್ಥಿ. ಮೊದಲ ವರ್ಷದ ಎಂಬಿಎ ಓದುತ್ತಿದ್ದ ಧ್ರುವಿಲ್ ವೋರಾ, ಕಟ್ಟಡದ 7ನೇ ಮಹಡಿಯಿಮ್ದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶೈಕ್ಷಣಿಕ ಒತ್ತಡದಿಂದ ಮನೆಯ ವಸತಿ ಕಟ್ಟಡ ವಾಸುದೇವಂ ನ 7ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸ್ಕೂಟರ್ ರಿಪೇರಿಗೆ ಕೊಡುವುದಾಗಿ ಹೇಳಿ ಮನೆಯಿಂದ ಹೊರಟ ಧ್ರುವಿಲ್, ಕಟ್ಟಡದ ಏಳನೇ ಮಹಡಿಗೆ ತೆರಳಿ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕಾಗಮಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...