alex Certify WATCH VIDEO : ನಡು ರಸ್ತೆಯಲ್ಲೇ ಪ್ರೇಮಿಗಳ ರೊಮ್ಯಾನ್ಸ್ ; ವೈರಲ್ ವಿಡಿಯೋಗೆ ನೆಟ್ಟಿಗರು ಗರಂ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

WATCH VIDEO : ನಡು ರಸ್ತೆಯಲ್ಲೇ ಪ್ರೇಮಿಗಳ ರೊಮ್ಯಾನ್ಸ್ ; ವೈರಲ್ ವಿಡಿಯೋಗೆ ನೆಟ್ಟಿಗರು ಗರಂ..!

ಡಿಜಿಟಲ್ ಡೆಸ್ಲ್ : ಪ್ರೀತಿಯಲ್ಲಿ ಬಿದ್ದ ಜೋಡಿಗಳು ನಡುರಸ್ತೆಯಲ್ಲೇ ರೊಮ್ಯಾನ್ಸ್ ಮಾಡಿದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಯುವಕ ಯುವತಿಗೆ ಕಿಸ್ ಮಾಡಿ ನಂತರ ಆತ ಯುವತಿಯನ್ನು ಎತ್ತಿಕೊಂಡು ಓಡುತ್ತಾನೆ. ಓಡುವ ಭರದಲ್ಲಿ ಕಾಲು ಜಾರಿ ಮುಗ್ಗರಿಸಿ ಬೀಳುತ್ತಾನೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ತರಹೇವಾರಿ ಕಮೆಂಟ್ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...