HomeKarnatakaಭಾರತದಲ್ಲೇ ಕರ್ನಾಟಕವು 2ನೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ |International Tiger Day

ಭಾರತದಲ್ಲೇ ಕರ್ನಾಟಕವು 2ನೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ |International Tiger Day

ಬೆಂಗಳೂರು : ಭಾರತದಲ್ಲೇ ಕರ್ನಾಟಕವು 2ನೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಅಳಿವಿನ ಅಂಚಿನಲ್ಲಿರುವ ಹುಲಿಗಳ ಬಗೆಗೆ ಅರಿವು ಮೂಡಿಸುವ ಮತ್ತು ಅವುಗಳ ಸಂತತಿ ಸಂರಕ್ಷಿಸುವ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29ರಂದು ವಿಶ್ವ ಹುಲಿ ದಿನಾಚರಣೆ ಆಚರಿಸಲಾಗುತ್ತಿದೆ.

ಹುಲಿ ನಮ್ಮ ರಾಷ್ಟ್ರೀಯ ಪ್ರಾಣಿಯಾಗಿದ್ದು, ವಿಶ್ವದ ಶೇ. 70ರಷ್ಟು ವ್ಯಾಘ್ರಗಳು ನಮ್ಮ ದೇಶದಲ್ಲೇ ಇವೆ. ಭಾರತದಲ್ಲೇ ಕರ್ನಾಟಕವು 2ನೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯವಾಗಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular