alex Certify BIG NEWS : ಆ.1ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಆ.1ರಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’ ನಿಗದಿ | Karnataka Cabinet Meeting

ಬೆಂಗಳೂರು : ಆಗಸ್ಟ್ 1 ರಂದು ಕರ್ನಾಟಕದ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ 15 ನೇ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ರಾಜ್ಯದಲ್ಲಿ ವಿವಿಧ ಹಗರಣದ ಬಗ್ಗೆ ವಿಪಕ್ಷಗಳ ಆರೋಪ, ವಿವಿಧ ಯೋಜನೆ, ಕಾಮಗಾರಿ, ಹಣ ಬಿಡುಗಡೆ, ಬಗ್ಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚರ್ಚೆ ನಡೆಯಲಿದೆ.

ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 1.08.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 15 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...