BREAKING : ರಷ್ಯಾದಲ್ಲಿ ಹಳಿ ತಪ್ಪಿದ ಪ್ಯಾಸೆಂಜರ್ ರೈಲು, 100 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ |VIDEO

ನವದೆಹಲಿ : ರಷ್ಯಾದ ವೋಲ್ಗೊಗ್ರಾಡ್ ಪ್ರದೇಶದಲ್ಲಿ ಸೋಮವಾರ (ಜುಲೈ 28) ಪ್ರಯಾಣಿಕರ ರೈಲು ಹಳಿ ತಪ್ಪಿದ ನಂತರ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ರೈಲ್ವೆ ಕಂಪನಿ ತಿಳಿಸಿದೆ.

ವರದಿಗಳ ಪ್ರಕಾರ, ಸ್ಥಳೀಯ ಸಮಯ 12: 35 ಕ್ಕೆ ರೈಲು ರೈಲ್ವೆ ಕ್ರಾಸಿಂಗ್ ನಲ್ಲಿ ಚಲಿಸಿದ ಟ್ರಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಎಂಟು ಬೋಗಿಗಳು ಹಳಿ ತಪ್ಪಿದ್ದು, ಸಾವುನೋವುಗಳ ಸಂಖ್ಯೆಯನ್ನು ಸ್ಪಷ್ಟಪಡಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

https://twitter.com/i/status/1817872864529535197

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read