alex Certify Be Alert : ವಾಹನ ಸವಾರರೇ ಎಚ್ಚರ ; ಆಗಸ್ಟ್ 1 ರಿಂದ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Be Alert : ವಾಹನ ಸವಾರರೇ ಎಚ್ಚರ ; ಆಗಸ್ಟ್ 1 ರಿಂದ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ಬೆಂಗಳೂರು : ವಾಹನ ಸವಾರರೇ ಎಚ್ಚರ..! ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.

ಹೌದು. ..! ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ.
ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.

ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...