HomeKarnatakaಸಂಕಷ್ಟದಲ್ಲಿರುವ ಕೇರಳದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ ; ಇಬ್ಬರು 'IAS' ಅಧಿಕಾರಿಗಳ ನೇಮಕ

ಸಂಕಷ್ಟದಲ್ಲಿರುವ ಕೇರಳದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ ; ಇಬ್ಬರು ‘IAS’ ಅಧಿಕಾರಿಗಳ ನೇಮಕ

ಕೇರಳ : ಭೂಕುಸಿತದಿಂದ ಸಂಕಷ್ಟದಲ್ಲಿರುವ ಕೇರಳದ ನೆರವಿಗೆ ರಾಜ್ಯ ಸರ್ಕಾರ ಧಾವಿಸಿದ್ದು, ಇಬ್ಬರು ಐಎಎಸ್ ಅಧಿಕಾರಿಗಳ ನೇಮಕ ಮಾಡಿದೆ.

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ಸಂಕಷ್ಟದಲ್ಲಿರುವ ಜನರ ನೆರವಿಗಾಗಿ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ಗಡಿಜಿಲ್ಲೆ ಚಾಮರಾಜ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ಈ ಮಾಹಿತಿಯನ್ನು ಹೆಚ್ಚೆಚ್ಚು ಜನರಿಗೆ ತಲುಪಿಸಿ, ಸಂಕಷ್ಟದಲ್ಲಿರುವವರಿಗೆ ಸಕಾಲದಲ್ಲಿ ನೆರವು ಸಿಗಲು ಕಾರಣರಾಗಿ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular