alex Certify ವಾಹನ ಸವಾರರೇ ಗಮನಿಸಿ ; ಹಾಸನದ ಶಿರಾಡಿಘಾಟ್ ನಲ್ಲಿ ಮತ್ತೆ ಸಂಚಾರ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನ ಸವಾರರೇ ಗಮನಿಸಿ ; ಹಾಸನದ ಶಿರಾಡಿಘಾಟ್ ನಲ್ಲಿ ಮತ್ತೆ ಸಂಚಾರ ಆರಂಭ

ಹಾಸನ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿರಾಡಿಘಾಟ್ ನಲ್ಲಿ ಮತ್ತೆ ಗುಡ್ಡ ಕುಸಿತವುಂಟಾಗಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು, ಇದೀಗ ಗುಡ್ಡ ತೆರವು ಕಾರ್ಯಾಚರಣೆ ಸಂಪೂರ್ಣ ಮುಕ್ತಾಯಗೊಂಡಿದ್ದು, ಮತ್ತೆ ವಾಹನ ಸಂಚಾರ ಆರಂಭವಾಗಿದೆ.

ಗುಡ್ಡ ಕುಸಿತದಿಂದ ಬಂದ್ ಆಗಿದ್ದ ಹಾಸನದ ಶಿರಾಡಿಘಾಟ್ನಲ್ಲಿ ಸಂಚಾರ ಆರಂಭವಾಗಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲೆ ಬಳಿ ಗುಡ್ಡ ಕುಸಿದಿತ್ತು, ಕೂಡಲೇ ಜಿಲ್ಲಾಡಳಿತ ಕಾರ್ಯಾಚರಣೆ ನಡೆಸಿ ಗುಡ್ಡ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...