alex Certify BREAKING : ‘ACP’ ಚಂದನ್ ಗೆ ಬೆದರಿಕೆ ; ಮಾಜಿ ಸಂಸದ ‘ಪ್ರತಾಪ್ ಸಿಂಹ’ ವಿರುದ್ಧ ದೂರು ದಾಖಲು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ACP’ ಚಂದನ್ ಗೆ ಬೆದರಿಕೆ ; ಮಾಜಿ ಸಂಸದ ‘ಪ್ರತಾಪ್ ಸಿಂಹ’ ವಿರುದ್ಧ ದೂರು ದಾಖಲು..!

ಬೆಂಗಳೂರು : ಎಸಿಪಿ ಚಂದನ್ ಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ.

ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ACP ಚಂದನ್ ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆ ಅವರ ವಿರುದ್ಧ ಎಸಿಪಿ ಚಂದನ್ ಕುಮಾರ್ ದೂರು ದಾಖಲಿಸಿದ್ದಾರೆ.

ಯಾವುದೇ ದಾಖಲೆ ಇಲ್ಲದಿದ್ರೂ ರಾಜಕೀಯ ಉದ್ದೇಶದಿಂದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...