alex Certify ಭಾರಿ ಮಳೆ ಮುನ್ಸೂಚನೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಉಡುಪಿ ಡಿಸಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ ಮುನ್ಸೂಚನೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಉಡುಪಿ ಡಿಸಿ

ಉಡುಪಿ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಆಗಸ್ಟ್ 1ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...