alex Certify ಪ್ರಯಾಣಿಕರ ಗಮನಕ್ಕೆ ; ಮಂಗಳೂರು ಜಂಕ್ಷನ್ – ಯಶವಂತಪುರ ರೈಲು ವೇಳಾಪಟ್ಟಿ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರ ಗಮನಕ್ಕೆ ; ಮಂಗಳೂರು ಜಂಕ್ಷನ್ – ಯಶವಂತಪುರ ರೈಲು ವೇಳಾಪಟ್ಟಿ ಬದಲಾವಣೆ

ಮಂಗಳೂರು : ಪ್ರಯಾಣಿಕರ ಕೋರಿಕೆಯಂತೆ ಮಂಗಳೂರು ಜಂಕ್ಷನ್ – ಯಶವಂತಪುರ ರೈಲು ಸಂಚಾರದ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ.

ಈ ಬಗ್ಗೆ ಬಿಜೆಪಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಮಂಗಳೂರು ಜಂಕ್ಷನ್ – ಯಶವಂತಪುರಕ್ಕೆ (ರೈಲು ಸಂಖ್ಯೆ 16576) ವಾರಕ್ಕೆ 3 ಬಾರಿ ಕಾರ್ಯಾಚರಿಸುವ ರೈಲಿನ ಸಮಯ ಬದಲಾಯಿಸುವಂತೆ ಬಹುದಿನಗಳಿಂದಲೂ ಸಾರ್ವಜನಿಕರಿಂದ ಮನವಿಯಿತ್ತು. ಇದೀಗ, ಸಾರ್ವಜನಿಕರ ಕೋರಿಕೆಯನ್ನು ಈಡೇರಿಸಲಾಗಿದೆ. ಈ ರೈಲು ಬೆಳಿಗ್ಗೆ 7 ಗಂಟೆಗೆ ಮಂಗಳೂರಿನಿಂದ ಹೊರಟು ಸಂಜೆ 4.30ಕ್ಕೆ ಬೆಂಗಳೂರಿನ ಯಶವಂತಪುರ ತಲುಪಲಿದೆ. ಸಾರ್ವಜನಿಕರು ಈ ರೈಲಿನ ಸೇವೆಯ ಪ್ರಯೋಜನ ಪಡೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ವಿ.ಸೋಮಣ್ಣ ಟ್ವೀಟ್ ನ್ನು ಬಿಜೆಪಿ ಹಂಚಿಕೊಂಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...