alex Certify BREAKING : ‘ಪ್ಯಾರಿಸ್ ಒಲಿಂಪಿಕ್ಸ್’ ನಲ್ಲಿ ಭಾರತಕ್ಕೆ ಒಲಿದ 3 ನೇ ಪದಕ, ಸ್ವಪ್ನಿಲ್ ಕುಶಾಲೆಗೆ ಕಂಚು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಪ್ಯಾರಿಸ್ ಒಲಿಂಪಿಕ್ಸ್’ ನಲ್ಲಿ ಭಾರತಕ್ಕೆ ಒಲಿದ 3 ನೇ ಪದಕ, ಸ್ವಪ್ನಿಲ್ ಕುಶಾಲೆಗೆ ಕಂಚು

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್ ನಲ್ಲಿ ಶೂಟರ್ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಪಡೆದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದೀಗ ಮೂರನೇ ಕಂಚಿನ ಪದಕ ಒಲಿದಿದೆ.

ಅರ್ಹತಾ ಸುತ್ತಿನಲ್ಲಿ ಏಳನೇ ಸ್ಥಾನ ಗಳಿಸಿದ ಶೂಟರ್ ಸ್ವಪ್ನಿಲ್ ಕುಸಾಲೆ ಫೈನಲ್ ನಲ್ಲಿ ಒಟ್ಟು 590 ಅಂಕಗಳನ್ನು ಗಳಿಸಿದರು. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಲಭಿಸಿದೆ. ಸ್ವಪ್ನಿಲ್ ಕುಶಾಲೆ ಮಂಡಿಯೂರಿ ಶೂಟ್ ಮಾಡುವ ವಿಭಾಗದಲ್ಲಿ 153.03 (50.8, 50.9, 51.6) ಆರನೇ ಸ್ಥಾನದಲ್ಲಿದ್ದರು. ಇದಾದ ಬಳಿಕ ಪ್ರೋನ್ ಅಂದರೆ ನೆಲದ ಮೇಲೆ ಮಲಗಿ ಶೂಟ್ ಮಾಡುವ ವಿಭಾಗದಲ್ಲಿ 310.1 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಜಿಗಿದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...