alex Certify ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.

ಜುಲೈ 13 ಮತ್ತು 14 ರಂದು ವಿವಿಧ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಸಿದ್ದು, ತಾತ್ಕಾಲಿಕ ಅಂಕಪಟ್ಟಿಯನ್ನು ಗುರುವಾರ ಕೆಇಎ ಪ್ರಕಟಿಸಿದೆ. ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿ, ಪರಿಷ್ಕೃತ ಉತ್ತರಗಳನ್ನು ಪ್ರಕಟಿಸಲಾಗಿತ್ತು. ಆ ಪ್ರಕಾರ ಅಂಕಪಟ್ಟಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್ 3ರಂದು ಸಂಜೆ 5:30 ರೊಳಗೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...