ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮೇಲೆ ಇಡಿ ದಾಳಿಗೆ ಪ್ಲ್ಯಾನ್

ನವದೆಹಲಿ: ಲೋಕಸಭೆಯಲ್ಲಿ ‘ಚಕ್ರವ್ಯೂಹ’ ಭಾಷಣದ ನಂತರ ನನ್ನ ಮೇಲೆ ಇಡಿ ದಾಳಿ ನಡೆಸಲು ಯೋಜಿಸಲಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಲೋಕಸಭೆಯಲ್ಲಿ ಇತ್ತೀಚೆಗೆ ‘ಚಕ್ರವ್ಯೂಹ’ ಭಾಷಣ ಮಾಡಿದ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಳಿ ನಡೆಸಲು ಯೋಜಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಸಾಮಾಜಿಕ ಮಾಧ್ಯಮ X ನಲ್ಲಿ ತಿಳಿಸಿದ್ದಾರೆ.

ED ದಾಳಿ ಬಗ್ಗೆ ಅಲ್ಲಿನ ಮೂಲಗಳಿಂದ ಮಾಹಿತಿಯನ್ನು ಪಡೆದಿದ್ದೇನೆ. ಕೇಂದ್ರ ತನಿಖಾ ಸಂಸ್ಥೆ ನನ್ನ ವಿರುದ್ಧ ದಾಳಿಯನ್ನು ಯೋಜಿಸುತ್ತಿದೆ. ಅಂತಹ ಕ್ರಮದ ಸಾಧ್ಯತೆಯ ಇದ್ದರೆ ಇಡಿ ಅಧಿಕಾರಿಗಳನ್ನು ತೆರೆದ ತೋಳುಗಳಿಂದ ಸ್ವಾಗತಿಸುವುದಾಗಿ ಘೋಷಿಸಿದ್ದಾರೆ.

https://twitter.com/RahulGandhi/status/1819106372396765206

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read