alex Certify ಇನ್ಮುಂದೆ ಶೇ.40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ ಅಂಗವೈಕಲ್ಯ ಪ್ರಮಾಣ ಪತ್ರ , UDID ಕಾರ್ಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ಮುಂದೆ ಶೇ.40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ ಅಂಗವೈಕಲ್ಯ ಪ್ರಮಾಣ ಪತ್ರ , UDID ಕಾರ್ಡ್

ಬೆಂಗಳೂರು : ಇನ್ಮುಂದೆ ಶೇ 40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ರೂ ಸಿಗುತ್ತೆ ಅಂಗವೈಕಲ್ಯ ಪ್ರಮಾಣ ಪತ್ರ , ಯುಡಿಐಡಿ ಕಾರ್ಡ್ ನೀಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ.

ಹೌದು. ಯಾವುದೇ ವ್ಯಕ್ತಿ ಶೇ 40ಕ್ಕಿಂತ ಕಡಿಮೆ ಅಂಗವಿಕಲತೆ ಹೊಂದಿದ್ದರೂ ಅವರಿಗೆ ಅಂಗವೈಕಲ್ಯ ಪ್ರಮಾಣ ಪತ್ರ ಹಾಗೂ ಯುಡಿಐಡಿ ಕಾರ್ಡ್ (ಅಂಗವಿಕಲರ ವಿಶಿಷ್ಟ ಗುರುತಿನ ಚೀಟಿ) ವಿತರಣೆ ಮಾಡಬಹುದು ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...