ಇಂದು ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯ

ಇತ್ತೀಚಿಗಷ್ಟೇ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ ಟಿ ಟ್ವೆಂಟಿ ಸರಣಿಯಲ್ಲಿ ಭಾರತ ತಂಡ ಮೂರು ಪಂದ್ಯಗಳಲ್ಲೂ ಜಯಭೇರಿ ಸಾಧಿಸುವ ಮೂಲಕ ಕ್ಲೀನ್ ಸ್ವೀಪ್ ಮಾಡಿದ್ದು, ಇದೀಗ ಏಕದಿನ ಸರಣಿಗೆ ಅನುಭವಿ ಆಟಗಾರರನ್ನು ಒಳಗೊಂಡ ರೋಹಿತ್ ಪಡೆ ಸಜ್ಜಾಗಿದೆ.

ಕೊಲಂಬೋದಲ್ಲಿ ಇಂದು ಭಾರತ ಹಾಗೂ ಶ್ರೀಲಂಕಾ ನಡುವೆ ಮೊದಲ ಏಕದಿನ ಪಂದ್ಯ ನಡೆಯುತ್ತಿದ್ದು, ಪಂದ್ಯವನ್ನು ವೀಕ್ಷಿಸಲು ಭಾರತೀಯ ಅಭಿಮಾನಿಗಳು ಈಗಾಗಲೇ ಶ್ರೀಲಂಕಾಗೆ ಆಗಮಿಸಿದ್ದಾರೆ. ಟಿ 20 ವಿಶ್ವಕಪ್ ಬಳಿಕ ವಿಶ್ರಾಂತಿ ಪಡೆದಿದ್ದ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ಹಾಗೂ ಕುಲದೀಪ್ ಯಾದವ್  ಇದೀಗ ಮತ್ತೊಮ್ಮೆ ಕಣಕ್ಕಿಳಿಯುತ್ತಿದ್ದು, ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read