HomeKarnatakaBREAKING : ಸಾವಿನಲ್ಲೂ ಒಂದಾದ ಅಣ್ಣ ತಂಗಿ ; ರೈಲಿಗೆ ತಲೆ ಕೊಟ್ಟು ಇಬ್ಬರು ಆತ್ಮಹತ್ಯೆಗೆ...

BREAKING : ಸಾವಿನಲ್ಲೂ ಒಂದಾದ ಅಣ್ಣ ತಂಗಿ ; ರೈಲಿಗೆ ತಲೆ ಕೊಟ್ಟು ಇಬ್ಬರು ಆತ್ಮಹತ್ಯೆಗೆ ಶರಣು..!

ಚಿಕ್ಕಬಳ್ಳಾಪುರ : ರೈಲಿಗೆ ತಲೆ ಕೊಟ್ಟು ಅಣ್ಣ-ತಂಗಿ ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರದಲ್ಲಿ ನಡೆದಿದೆ.

ಮೃತರನ್ನು ಪ್ರಭು (25) ನವ್ಯ (23) ಎಂದು ಗುರುತಿಸಲಾಗಿದೆ. ಮೃತರನ್ನು ಶಿಡ್ಲಘಟ್ಟ ಪ್ರೇಮನಗರದವರು ಎಂದು ತಿಳಿದು ಬಂದಿದೆ. ಪ್ರಭು ಹಾಗೂ ನವ್ಯರ ತಾಯಿ ತೀರಿಕೊಂಡ ಹಿನ್ನೆಲೆ ಇಬ್ಬರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ.

ಈ ಹಿನ್ನೆಲೆ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶಿಡ್ಲಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular